ಸರ್ಕಾರಿ ನೌಕರರು ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಗಳ ಮಿತಿ ಹೊಸದಾಗಿ ನಿರ್ಧರಿಸಿರುವ ಆದೇಶ:
ಸರ್ಕಾರ ಆದೇಶ ಸಂಖ್ಯೆ: ಆಇ 03 ಸನಿತಿ 2020 (ಇ) ಬೆಂಗಳೂರು, ದಿನಾಂಕ:15.10.2020
ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ಅನುಬಂಧ-ಬಿ ಯ ನಿಯಮ (1) ರನ್ವಯ 15 ದಿನಗಳ ಸಾಂಧರ್ಭಿಕ ರಜೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು 7 ದಿನಗಳಿಗೆ ಸೀಮಿತಗೊಳಸಿ, ಸಾರ್ವತ್ರಿಕೆ ರಜೆಯೊಂದಿಗೆ ಸಂಯೋಜಿಸಿದಾಗ ಈ ಅವಧಿಯನ್ನು 10 ದಿವಸಗಳಿಗೆ ನಿರ್ಭಂದಿಸಿ ಅವಕಾಶ ಕಲ್ಪಿಸಲಾಗಿತ್ತು. ಮೇಲೆ ಓದಲಾದ (2)ರ ಆದೇಶದಲ್ಲಿ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಿರುವ ಹಿನ್ನೆಲೆಯಲ್ಲಿ ಒಂದು ಬಾರಿಗೆ ಪಡೆಯಬಹುದಾದ ಗರಿಷ್ಟ ಸಾಂದರ್ಭಿಕ ರಜೆಯನ್ನು 5 ದಿನಗಳೆಂದು ನಿರ್ಬಂಧಿಸಲು ಹಾಗೂ ಸಾರ್ವತ್ರಿಕ ರಜೆಯೊಂದಿಗೆ ಸಂಯೋಜಿಸಿದಾಗ ಈ ಅವಧಿಯನ್ನು 8 ದಿವಸಗಳಿಗೆ ನಿರ್ಭಂದಿಸಿ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಹೋರಡಿಸಿರುವ ಆದೇಶ.
ಸರ್ಕಾರ ಆದೇಶ ಸಂಖ್ಯೆ: ಆಇ 03 ಸನಿತಿ 2020 (ಇ) ಬೆಂಗಳೂರು, ದಿನಾಂಕ:15.10.2020


No comments:
Post a Comment